ಸತ್ಯವೆಲ್ಲಿ? By savithasr on Wed, 08/06/2008 - 11:13 ಸತ್ಯವೆಂಬುದದೆಲ್ಲಿ? ನಿನ್ನಂತರಂಗದೊಳೊ| ಸುತ್ತ ನೀನನುಭವಿಪ ಬಾಹ್ಯಚಿತ್ರದೊಳೋ|| ಯುಕ್ತಿಯಿಂದೊಂದನೊಂದಕೆ ತೊಡಿಸಿ ಸರಿನೋಡೆ| ತತ್ತ್ವದರ್ಶನವಹುದು- ಮಂಕುತಿಮ್ಮ||