ಸುಖಿ By savithasr on Wed, 08/06/2008 - 10:54 ಜಗದ ಕಲ್ಯಾಣದೊಳಗಾತ್ಮ ಕಲ್ಯಾಣವನು| ಜಗದ ಬೀದಿಗಳೊಳು ನಿಜಾತ್ಮಯಾತ್ರೆಯನು|| ಜಗದ ಜೀವಿತದಿ ನಿಜಜೀವಿತದ ಪೂರ್ತಿಯನು| ಬಗೆಯಲರಿತವನೆ ಸುಖಿ- ಮಂಕುತಿಮ್ಮ||