ಹೂವು By savithasr on Wed, 08/06/2008 - 11:09 ಗಿಡದಿ ನಗುತಿರುವ ಹೂ ಪ್ರಕೃತಿಸಖನಿಗೆ ಚೆಂದ| ಮಡದಿ ಮುಡಿದಿರುವ ಹೂ ಯುವಕಂಗೆ ಚೆಂದ|| ಗುಡಿಯೊಳಗೆ ಕೊಡುವ ಹೂ ದೈವಭಕ್ತಂಗೆ ಚೆಂದ| ಬಿಡಿಗಾಸು ಹೂವಳಗೆ- ಮಂಕುತಿಮ್ಮ||