ರುಚಿ ಸಂಪದ

  • ಮೊದಲು ಸೋಯಾ ಚಂಕ್ಸ್ ಗಳನ್ನು ಬಿಸಿನೀರಿನಲ್ಲಿ ಸ್ವಲ್ಪ ಹೊತ್ತು ಕುದಿಸಿ, ನಂತರ ನೀರನ್ನು ಬಸಿದು, ಹಿಂಡಿ ಬದಿಗಿಡಿ. ಒಂದು ಪ್ಯಾನಿನಲ್ಲಿ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಿ ನಂತರ ಸ್ವಲ್ಪ ಸಾಸಿವೆ, ಒಂದು ಚೂರು ಜೀರಿಗೆ ಹಾಕಿ ಸಿಡಿಸಿ. ಇದಾದ ಬಳಿಕ…

    0
  • ಮೊದಲು ನಾನ್ ಸ್ಟಿಕ್ ಪ್ಯಾನಿನಲ್ಲಿ ಹಾಲು ಹಾಕಿ ಮಂದ ಉರಿಯಲ್ಲಿ ಕುದಿಸಿ. ಮಧ್ಯೆ ಮಧ್ಯೆ ಸೌಟಿನಿಂದ ಬುಡ ಹಿಡಿಯದಂತೆ ಕೈಯಾಡಿಸುತ್ತಿರಿ. ಇದಕ್ಕೆ ಮಿಲ್ಕ್ ಮೇಡ್ (ಕಂಡೆನ್ಸಡ್ ಮಿಲ್ಕ್) ಹಾಕಿ ಕದಡುತ್ತಿರಿ. ಹಾಲು ಹದಿ ಕಟ್ಟಿದ ಹಾಗಿ ಆದಾಗ ಆ ಹದಿಯನ್ನು…

    0
  • ಮೊದಲಿಗೆ ತುರಿದ ಮೂಲಂಗಿಯನ್ನು ನೀರಿನಲ್ಲಿ ಚೆನ್ನಾಗಿ ಬೇಯಿಸಿಕೊಳ್ಳಿರಿ. ಈರುಳ್ಳಿ, ಬೆಳ್ಳುಳ್ಳಿ ಪೇಸ್ಟ್, ಜೀರಿಗೆ ಹುಡಿ, ಗರಂ ಮಸಾಲಾ, ಕಾಳುಮೆಣಸು ಹುಡಿ, ಕೊತ್ತಂಬರಿ ಹುಡಿ, ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿ. ಬೇಯಿಸಿದ ಮೂಲಂಗಿಗೆ ಒಗ್ಗರಣೆ ಮಾಡಿ ಬೇಯಿಸಿ. 

    0
  • ಮೊದಲು ಟೊಮೆಟೊ, ಬೆಳ್ಳುಳ್ಳಿ, ಶುಂಠಿ, ಹಸಿರು ಮೆಣಸಿನಕಾಯಿ, ಒಣ ಮೆಣಸಿನಕಾಯಿಯನ್ನು ಚೆನ್ನಾಗಿ ರುಬ್ಬಿ ಪೇಸ್ಟ್ ನಂತೆ ಮಾಡಿಕೊಳ್ಳಬೇಕು. ಬಾಣಲೆಯಲ್ಲಿ ಎಣ್ಣೆ ಅಥವಾ ತುಪ್ಪ ಹಾಕಿ ಅದರಲ್ಲಿ ಸಾಸಿವೆ, ಜೀರಿಗೆ, ಉದ್ದಿನ ಬೇಳೆ ಹಾಕಿ ಹುರಿಯಬೇಕು. ಸಾಸಿವೆ ಸಿಡಿಯುತ್ತಿದ್ದಂತೆ ಅದಕ್ಕೆ…

    0
  • ಆಲೂಗಡ್ಡೆಯನ್ನು ಕತ್ತರಿಸಿ ಅದರ ಮೇಲೆ ಉಪ್ಪು ಹಾಕಿ ಬದಿಯಲ್ಲಿ ತೆಗೆದಿಡಬೇಕು. ಮೆಂತೆ, ಸಾಸಿವೆ ಮತ್ತು ಒಣಮೆಣಸಿನಕಾಯಿ ಹುರಿದು ಅದರ ಜೊತೆ ಹುಣಸೆ ಹುಳಿಯನ್ನು ಸೇರಿಸಿ ಪೇಸ್ಟ್ ರೀತಿ ಮಾಡಬೇಕು. ಬಾಣಲೆಯಲ್ಲಿ ಎಣ್ಣೆ ಹಾಕಿ ಬಿಸಿಯಾದಾಗ ಆಲೂಗಡ್ಡೆ ಕಂದು…

    0
  • ಮೈದಾಹಿಟ್ಟು, ರವೆ ಮತ್ತು ಅಕ್ಕಿಹಿಟ್ಟನ್ನು ಮಿಶ್ರ ಮಾಡಿ, ಸ್ವಲ್ಪ ತುಪ್ಪ, ನೀರು ಸೇರಿಸಿ ಗಟ್ಟಿಯಾಗಿ ಪೂರಿಯ ಹದಕ್ಕೆ ಕಲಸಿಕೊಳ್ಳಬೇಕು. ನಂತರ ಮತ್ತೊಂದು ಬಾಣಲೆಗೆ ಅರ್ಧ ಕಪ್ ನೀರು, ಸ್ವಲ್ಪ ಸಕ್ಕರೆ ಸೇರಿಸಿ ಕುದಿಸಿ. ಸಕ್ಕರೆ ಪಾಕಕ್ಕೆ ಬರುತ್ತಿದ್ದಂತೆಯೇ ಕೇಸರಿ ಬಣ್ಣ, ಏಲಕ್ಕಿ…

    0
  • ಮೊದಲಿಕೆ ಮಂಡಕ್ಕಿ ಹುರಿದಿಟ್ಟುಕೊಂಡಿರಿ. ನಂತರ ಬಾದಾಮಿ, ಕುಂಬಳಕಾಯಿ ಬೀಜಗಳನ್ನು ಹುರಿಯಿರಿ. ಒಂದು ಪಾತ್ರೆಗೆ ಬೆಲ್ಲ, ನೀರನ್ನು ಹಾಕಿ, ಬೆಲ್ಲ ಸಂಪೂರ್ಣವಾಗಿ ಕರಗುವ ತನಕ ಚೆನ್ನಾಗಿ ಮಿಶ್ರಣ ಮಾಡಿ. ಸ್ವಲ್ಪ ತುಪ್ಪವನ್ನು ಸೇರಿಸಿ. ಈಗ ನೊರೆಯಾಗುವವರೆಗೆ ಕುದಿಸಿ. ಹುರಿದ ಮಂಡಕ್ಕಿ…

    0
  • ದಪ್ಪ ತಳವಿರುವ ಪ್ಯಾನ್ (ಬಾಣಲೆ) ತೆಗೆದುಕೊಂಡು ಬಿಸಿ ಮಾಡಿ, ನಂತರ ಒಂದು ಚಮಚ ತುಪ್ಪ ಹಾಕಿ, ತುಪ್ಪ ಕರಗಿದಾಗ ತುಂಡರಿಸಿದ ಬಾದಾಮಿ, ಗೋಡಂಬಿ ಹಾಕಿ ಹುರಿದು ಒಂದು ಕಪ್ ಗೆ ಹಾಕಿ ತಣ್ಣಗಾಗಲು ಬಿಡಿ. ನಂತರ ಅವುಗಳನ್ನು ತರಿತರಿಯಾಗಿ ರುಬ್ಬಿಕೊಳ್ಳಿರಿ. ಒಣ ಹಣ್ಣುಗಳನ್ನು ತರಿತರಿಯಾಗಿ…

    0
  • ಒಂದು ಪಾತ್ರೆಗೆ ಸ್ವಲ್ಪ ತುಪ್ಪ ಹಾಕಿ, ಕರಗಿದ ಬಳಿಕ ಕಡ್ಲೇ ಹಿಟ್ಟು ಹಾಕಿ ಕಂದು ಬಣ್ಣ ಬರುವವರೆಗೂ ಮಧ್ಯ ಉರಿಯಲ್ಲಿ ಹುರಿಯಿರಿ. ನಂತರ ಹಾಲು, ಸಕ್ಕರೆ ಮಿಶ್ರ ಮಾಡುತ್ತಾ ಚೆನ್ನಾಗಿ ಕುದಿಸಿರಿ. ಇನ್ನು ಉಳಿದ ತುಪ್ಪ, ಬಾದಾಮಿ ತುಂಡುಗಳು, ತೆಂಗಿನ ಕಾಯಿ ತುರಿ ಹಾಕಿ ಚೆನ್ನಾಗಿ ಮಿಶ್ರ…

    0
  • ಮೊದಲಿಗೆ ಇಡ್ಲಿಗಳನ್ನು ನಾಲ್ಕು ಭಾಗಗಳಾಗಿ ಕತ್ತರಿಸಿ ಪಕ್ಕಕ್ಕೆ ಇಡಿ. ಒಂದು ದೊಡ್ಡ ಬಟ್ಟಲಿನಲ್ಲಿ ಮೈದಾ, ಕಾರ್ನ್ ಫ್ಲೋರ್, ಉಪ್ಪು, ಕೆಂಪು ಮೆಣಸಿನ ಹುಡಿ, ಕರಿಮೆಣಸು ಮತ್ತು ಸೋಯಾ ಸಾಸ್ ಹಾಕಿ ಒಟ್ಟಿಗೆ ಮಿಶ್ರಣ ಮಾಡಿ, ಈಗ ಅದಕ್ಕೆ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ…

    0