ಗೋಧಿ ಹುಡಿಗೆ ೨ಕಪ್ ಸ್ವಚ್ಛಗೊಳಿಸಿ ಸಣ್ಣಗೆ ತುಂಡುಮಾಡಿಟ್ಟ ಮೆಂತೆಸೊಪ್ಪನ್ನು ಸೇರಿಸಬೇಕು. ಅದೇ ಹಿಟ್ಟಿಗೆ ಎಣ್ಣೆ, ಉಪ್ಪು, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅಜವಾನ(ಓಮ) ಸೇರಿಸಿ ಚೆನ್ನಾಗಿ ಮಿಶ್ರಮಾಡಬೇಕು. ೧೦ ನಿಮಿಷ…
ರುಚಿ ಸಂಪದ
ಎಳತು ಗುಜ್ಜೆಯ ಹೊರಗಿನ ಸಿಪ್ಪೆ ಮತ್ತು ಒಳಗಿನ ಗೂಂಜನ್ನು ತೆಗೆದು ತುಂಡುಗಳಾಗಿಸಿ. ಅರಶಿನ ಹುಡಿ, ಹುಣಿಸೇಹುಳಿ ರಸ, ಇಲ್ಲವೇ ಹುಳಿ ಮಜ್ಜಿಗೆ ಸೇರಿಸಿ ಐದು ನಿಮಿಷ ಬಿಟ್ಟುನೀರನ್ನು ಬಸಿಯಿರಿ. ಹೋಳುಗಳನ್ನು ಉಪ್ಪು,…
0ಒಂದು ಕುಕ್ಕರ್ ನಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಅದಕ್ಕೆ ಕಂದು ಕಡಲೆಯನ್ನು ಹಾಕಬೇಕು. ಕುಕ್ಕರ್ ಅನ್ನು ಉರಿಯ ಮೇಲಿರಿಸಿ ಎರಡು ವಿಷಲ್ ಕೂಗಿದ ಮೇಲೆ ಕೆಳಗಿಳಿಸಿ. ತೊಂಡೆಕಾಯಿಯನ್ನು ಉದ್ದಕ್ಕೆ ತುಂಡರಿಸಿ.…
0ಒಂದು ಬಾಣಲೆಯಲ್ಲಿ ಹಾಲಿನ ಹುಡಿಯನ್ನು ತೆಗೆದುಕೊಂಡು ಅದಕ್ಕೆ ನೀರು ಸೇರಿಸಿ ಚೆನ್ನಾಗಿ ಕಲಸಬೇಕು. ಹಾಲಿನ ಹುಡಿ ನೀರಿನಲ್ಲಿ ಕರಗಿ ತೆಳುವಾದ ಪೇಸ್ಟ್ ನಂತೆ ಆಗುತ್ತದೆ. ಆ ಸಮಯದಲ್ಲಿ ಬಾಣಲೆಯನ್ನು ಉರಿಯುತ್ತಿರುವ ಒಲೆಯ ಮೇಲಿರಿಸಿ. ಹಾಲು ಕುದಿಯಲು…
0ತೊಂಡೆಕಾಯಿಗಳನ್ನು ಸ್ವಚ್ಛಗೊಳಿಸಿ ಉದ್ದಕ್ಕೆ ಕತ್ತರಿಸಬೇಕು. ತುಂಡುಗಳಿಗೆ ಉಪ್ಪು ಮತ್ತು ಖಾರಪುಡಿಯನ್ನು ಮಿಶ್ರಮಾಡಿ ಸ್ವಲ್ಪ ಹೊತ್ತು ಇಡಬೇಕು. ಎಣ್ಣೆ ಹಾಕಿ, ಒಗ್ಗರಣೆ ಜೊತೆ ಬೆಳ್ಳುಳ್ಳಿ ಜಜ್ಜಿ ಸೇರಿಸಿ ಹುರಿದು…
0ರಾತ್ರಿ ನೆನೆಹಾಕಿದ ಕುಚುಲಕ್ಕಿಯನ್ನು ಮರುದಿನ ಬೆಳಿಗ್ಗೆ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನಯವಾಗಿ ರುಬ್ಬಿ, ಹಿಟ್ಟನ್ನು ಕಾಯಿಸಿ, ಉಂಡೆಗಳನ್ನಾಗಿ ಮಾಡಿ, ಹಬೆಯಲ್ಲಿ ೪೦ ನಿಮಿಷ ಬೇಯಿಸಬೇಕು. ನಂತರ ಶ್ಯಾವಿಗೆ…
0ಬಾಳೆ ದಿಂಡನ್ನು ತೆಳುವಾಗಿ ವೃತ್ತಾಕಾರದಲ್ಲಿ ತುಂಡರಿಸಬೇಕು. ತುಂಡರಿಸುವಾಗ ನಡುವೆ ಸಿಗುವ ನೂಲಿನಂತಹ ವಸ್ತುವನ್ನು ತೆಗೆದು ಬಿಸಾಕಿ. ಕತ್ತರಿಸಿದ ತುಂಡುಗಳನ್ನು ನೀರಿನಲ್ಲಿ ಹಾಕಿ. ಇಲ್ಲವಾದರೆ ತುಂಡುಗಳು ಕಪ್ಪು…
0ಮೊದಲು ಕಾಡು ಹಾಗಲಕಾಯಿಯನ್ನು ಸಣ್ಣಗೆ ತುಂಡರಿಸಿಕೊಳ್ಳಬೇಕು. ತುಂಡು ಮಾಡುವಾಗ ಹಾಗಲಕಾಯಿಯ ಒಳಗಡೆಯ ಬೀಜ ಬೆಳೆದಿದ್ದರೆ ಅದನ್ನು ತೆಗೆದುಹಾಕಿ. ನೀರುಳ್ಳಿ ಹಾಗೂ ಟೊಮ್ಯಾಟೋಗಳನ್ನೂ ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ. ಒಂದು ಬಾಣಲಿಯಲ್ಲಿ ಸ್ವಲ್ಪ…
0ಮೊದಲಿಗೆ ಪನ್ನೀರ್ ಅನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಬೇಕು. (ಕತ್ತರಿಸಿದ ಪನ್ನೀರ್ ಸಹಾ ಸಿಗುತ್ತದೆ). ನಂತರ ಹಿಟ್ಟಿನ ಮಿಶ್ರಣ ಮಾಡಿಕೊಳ್ಳಲು ಕಾರ್ನ್ ಫ್ಲೋರ್, ಕಡಲೇ ಹಿಟ್ಟು, ತಲಾ ಕಾಲು ಚಮಚದಷ್ಟು ಗರಂ…
0ಬಾಳೆ ಕಾಯಿ ಸಿಪ್ಪೆಯನ್ನು ತೆಗೆದು ಅರಶಿನ ಹುಡಿ ಬೆರೆಸಿದ ನೀರಿನಲ್ಲಿ ಹತ್ತು ನಿಮಿಷ ಇಡಬೇಕು. ನಂತರ ನೀರನ್ನೆಲ್ಲ ಬಸಿಯಬೇಕು. ಒಂದು ಸ್ವಚ್ಛ ಬಟ್ಟೆಯಲ್ಲಿ ಹರವಿದರೆ ನೀರಿನಂಶ ಬೇಗ ಆರುತ್ತದೆ. ಕಾದ ಎಣ್ಣೆಗೆ ಚಿಪ್ಸ್ …
0