ಟೊಮೇಟೋ ಹೆಚ್ಚಿ ಬೇಯಿಸಿಕೊಳ್ಳಿ, ಇದಕ್ಕೆ ಸ್ವಲ್ಪ ಎಣ್ಣೆಯಲ್ಲಿ ಹುರಿದ ಉದ್ದಿನ ಬೇಳೆ, ಮೆಣಸು, ಎಳ್ಳು, ಸಾಸಿವೆ ೧/೪ ಚಮಚ ಹಾಕಿ ಕಾಯಿತುರಿ ಉಪ್ಪು ಸೇರಿಸಿ ನೀರು ಹಾಕದೇ ರುಬ್ಬಿಕೊಳ್ಳಿ. ಇದಕ್ಕೆ ಎಣ್ಣೆ ಉದ್ದಿನ ಬೇಳೆ, ಸಾಸಿವೆ ಬೆಳ್ಳುಳ್ಳಿ, ಕರಿಬೇವು ಹಾಕಿ ಒಗ್ಗರಿಸಿ.…
ರುಚಿ ಸಂಪದ
ಟೊಮೇಟೋ ಹಣ್ಣನ್ನು ತೊಳೆದು ಚಿಕ್ಕದಾಗಿ ಹೆಚ್ಚಿಕೊಳ್ಳಿ ಇದಕ್ಕೆ ಹುರಿದ ಎಳ್ಳು ಜೀರಿಗೆ ಕಾಯಿತುರಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಮಜ್ಜಿಗೆ ಹಾಕಿ ಬೇಕಾದಲ್ಲಿ ನೀರು, ರುಚಿಗೆ ಉಪ್ಪು, ಬೆಲ್ಲ ಸೇರಿಸಿ ತಂಬುಳಿ ಹದಕ್ಕೆ ಮಾಡಿಕೊಳ್ಳಿ. ಇದಕ್ಕೆ ಎಣ್ಣೆ, ಒಣಮೆಣಸಿನ ಚೂರುಗಳು,…
0ಆಲೂಗೆಡ್ಡೆಗಳನ್ನು ಬೇಯಿಸಿ ಸಿಪ್ಪೆ ತೆಗೆದು ಕಂದು ಬಣ್ಣ ಬರುವವರೆಗೆ ಎಣ್ಣೆಯಲ್ಲಿ ಹುರಿಯಿರಿ. ಹುರಿದ ಆಲೂಗೆಡ್ಡೆಗಳನ್ನು ತಟ್ಟೆಯಲ್ಲಿ ಜೋಡಿಸಿ ಮೊಸರು, ಉಪ್ಪು, ಸಿಹಿ ಚಟ್ನಿ, ಜೀರಿಗೆ ಹುಡಿ, ಕಾಳುಮೆಣಸಿನ ಹುಡಿ, ಚಾಟ್ ಮಸಾಲೆ, ಕೊತ್ತಂಬರಿ ಸೊಪ್ಪು,…
0ಕಡ್ಲೆ ಹುಡಿ ಹಾಗೂ ಗೋಧಿ ಹುಡಿಗಳನ್ನು ಚೆನ್ನಾಗಿ ಹುರಿದು ಕೊಳ್ಳಬೇಕು. ಪರಿಮಳ ಬರುವಷ್ಟು ಹುರಿಯಬೇಕು. ಅದಕ್ಕೆ ತುಪ್ಪವನ್ನು ಮಿಶ್ರ ಮಾಡಬೇಕು. ಅಮೇಲೆ ಸಕ್ಕರೆ, ಗೇರು ಬೀಜವನ್ನು ಮಿಶ್ರ ಮಾಡಿ ಚೆನ್ನಾಗಿ ಮಗುಚ ಬೇಕು. ತಣ್ಣಗಾಗುವ ಮೊದಲೆ…
0ಬೊಂಬಾಯಿ ರವೆಯನ್ನು ಹೊರತು ಪಡಿಸಿ ಎಲ್ಲಾ ಸಾಮಗ್ರಿಗಳನ್ನು ಚೆನ್ನಾಗಿ ಮಿಶ್ರ ಮಾಡಬೇಕು. ಆಮೇಲೆ ಉಂಡೆ (ಚಪಾತಿ ಉಂಡೆಗಾತ್ರ) ಮಾಡಿ ಬೊಂಬಾಯಿ ರವೆಯಲ್ಲಿ ಉರುಳಿಸಿ ತಟ್ಟಿ ಕಾವಲಿಯಲ್ಲಿ೨ ಬದಿ ಬೇಯಿಸ ಬೇಕು. ಸ್ವಲ್ಪ ತುಪ್ಪ ಅಥವಾ ಎಣ್ಣೆ…
0ಹಪ್ಪಳಗಳಿಗೆ ಸ್ವಲ್ಪ ಎಣ್ಣೆ ಸವರಿ ಕಾವಲಿಯ ಮೇಲೆ ಹಾಕಿ ತೆಗೆಯಿರಿ. ತಣಿದ ಹಪ್ಪಳಗಳ ಮೇಲೆ ಕ್ರಮವಾಗಿ ಈರುಳ್ಳಿ, ಹಸಿ ಮೆಣಸಿನಕಾಯಿ, ಟೊಮೆಟೊ, ದಪ್ಪ ಮೆಣಸಿನಕಾಯಿ, ಕ್ಯಾರೆಟ್ ಗಳನ್ನು ಸಮನಾಗಿ ಹರಡಿ. ನಂತರ ಮೆಣಸಿನ ಹುಡಿ, ಜೀರಿಗೆ ಹುಡಿ, ಗರಮ್ ಮಸಾಲೆಗಳನ್ನು ಸಮನಾಗಿ ಉದುರಿಸಿ…
0ಶುದ್ಧೀಕರಿಸಿದ ಬೇವಿನಸೊಪ್ಪುನ್ನು, ಜೀರಿಗೆ ಬೆಣ್ಣೆ ಹಾಕಿ ಹುರಿದು ಕೊಳ್ಳಬೇಕು. ಹುರಿದ ಬೇವಿನಸೊಪ್ಪನ್ನು ತೆಂಗಿನತುರಿಯೊಂದಿಗೆ ನುಣ್ಣಗೆ ಬೀಸಿಕೊಳ್ಳಬೇಕು. ಬೀಸಿದ ಮಿಶ್ರಣಕ್ಕೆ ಮಜ್ಜಿಗೆ ಉಪ್ಪು, ಹಾಕಿ ತಕ್ಕಷ್ಟು ನೀರು ಹಾಕಿ…
0ಕಡಲೆಕಾಳುಗಳನ್ನು ೬ ಗಂಟೆ ನೆನೆಸಿ, ದಾಲ್ಚಿನ್ನಿ, ಲವಂಗ, ಕೊತ್ತಂಬರಿ ಬೀಜ, ಶುಂಠಿ ತುರಿ, ಮೆಣಸಿನ ಹುಡಿ, ಜೀರಿಗೆ ಹುಡಿ, ಸೋಂಪು ಹುಡಿಗಳನ್ನು ಸೇರಿಸಿ ರುಬ್ಬಿ ಮಸಾಲೆ ತಯಾರಿಸಿ, ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಹಸಿ ಮೆಣಸಿನಕಾಯಿ, ಈರುಳ್ಳಿ, ಟೋಮೆಟೊಗಳನ್ನು ಬಾಡಿಸಿ. ಈ ಮಿಶ್ರಣಕ್ಕೆ…
0ಸೌತೆ ಸಿಪ್ಪೆ, ಉಪ್ಪು, ಹುಳಿ, ಕೊತ್ತಂಬರಿ ಹಾಕಿ ಬೇಯಿಸ ಬೇಕು. ಬೇಯಿಸಿದ ಸಾಮಾನು, ತೆಂಗಿನತುರಿಯನ್ನು ಒಟ್ಟಿಗೆ ಹಾಕಿ ಬೀಸಬೇಕು. ಅದಕ್ಕೆ ಬೆಳ್ಳುಳ್ಳಿ ಒಗ್ಗರಣೆ ಹಾಕಿದರೆ ಗೊಜ್ಜು ತಯಾರು.…
0ತೊಂಡೆಕಾಯಿಯನ್ನು ತೆಳ್ಳಗೆ ನಾಲ್ಕು ತುಂಡು ಕತ್ತರಿಸಬೇಕು. ರಾತ್ರಿ ಕತ್ತರಿಸಿ ಮಜ್ಜಿಗೆ, ಉಪ್ಪು, ಮೆಣಸಿನ ಪುಡಿ ಹಾಕಿ ಮಿಶ್ರಣ ಮಾಡಿ ಇಡಬೇಕು. ಬೆಳಿಗ್ಗೆ ತೊಂಡೆಕಾಯಿಯ ಹೋಳುಗಳನ್ನು ತೆಗೆದು (ಸ್ವಲ್ಪ ನೀರು ಎದ್ದಿರುತ್ತದೆ) ಒಣ ಹಾಳೆಯಲ್ಲಿ ಹಾಕಿ ಬಿಸಿಲಿನಲ್ಲಿ ಒಣಗಿಸಬೇಕು. ೬…
0