ರುಚಿ ಸಂಪದ

  • ಸೌತೇಕಾಯಿಯನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ತೊಳೆದು, ಅದನ್ನು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ. ಈ ಕತ್ತರಿಸಿದ ತುಂಡುಗಳನ್ನು ಮಿಕ್ಸಿ ಜಾರಿಗೆ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿರಿ. ಇದನ್ನು ಒಂದು ಪಾತ್ರೆಗೆ ಹಾಕಿ. ಅದೇ ಮಿಕ್ಸಿ ಜಾರಿಗೆ…

    0
  • ಕಂಚುಹುಳಿ ರಸಹಿಂಡಿ ಇಡಬೇಕು. ತೆಂಗಿನಕಾಯಿ ತುರಿಗೆ ಒಣಮೆಣಸು, ಸಾಸಿವೆ, ಕಾಯಿಮೆಣಸು, ಚಿಟಿಕೆ ಅರಶಿನಹುಡಿ ಹಾಕಿ ರುಬ್ಬಿ, ಹಿಂಡಿ ಇಟ್ಟ ರಸಕ್ಕೆ ಸೇರಿಸಬೇಕು. ಉಪ್ಪು ಮತ್ತು ಬೆಲ್ಲ ಸೇರಿಸಿ ಮಿಶ್ರ ಮಾಡಿ. ಇದಕ್ಕೆ…

    0
  • ಕಲ್ಲಂಗಡಿ (ಬಚ್ಚಂಗಾಯಿ) ಹಣ್ಣಿನ ಸಿಪ್ಪೆಯನ್ನು ಸಣ್ಣಗೆ ಕತ್ತರಿಸಬೇಕು. ಒಗ್ಗರಣೆಗೆ ಒಣಮೆಣಸು, ಸಾಸಿವೆ, ಅರಶಿನ ಹುಡಿ, ಕರಿಬೇವು, ತೊಗರಿ, ಉದ್ದು, ಕಡ್ಲೆ ಬೇಳೆ ಸ್ವಲ್ಪ, ಎಣ್ಣೆ ಸೇರಿಸಿಯಾದಾಗ, ಹಸಿ ಮೆಣಸಿನಕಾಯಿ…

    0
  • ಹಾಗಲಕಾಯಿಯನ್ನು ಕತ್ತರಿಸುವ ಮೊದಲೇ ತೊಳೆದು ಕೊಳ್ಳಬೇಕು. ಸಣ್ಣಕೆ ಹೋಳುಗಳಾಗಿ ಮಾಡಿಟ್ಟುಕೊಳ್ಳಬೇಕು. ಒಗ್ಗರಣೆಗೆ ಉದ್ದಿನಬೇಳೆ, ಸಾಸಿವೆ, ಸ್ವಲ್ಪ ಕಡಲೆ ಅಥವಾ ತೊಗರಿಬೇಳೆ, ಒಣಮೆಣಸು ಹಾಕಿ ಅದಕ್ಕೆ ಅರಶಿನ ಹುಡಿ…

    0
  • ಬದನೆ(ಉಡುಪಿ ಗುಳ್ಳ)ಯನ್ನು ತುಂಡುಗಳನ್ನಾಗಿ ಮಾಡಿ, ಮಜ್ಜಿಗೆ ಅಥವಾ ಅರಶಿನ ಹುಡಿ ಹಾಕಿದ ನೀರಿನಲ್ಲಿ ಹತ್ತು ನಿಮಿಷ ಇಡಬೇಕು. ರುಚಿಗೆ ತಕ್ಕಷ್ಟು ಉಪ್ಪು, ಟೊಮ್ಯಾಟೊ, ಎರಡು ಕಾಯಿಮೆಣಸುಗಳನ್ನು ಬದನೆ ಹೋಳುಗಳಿಗೆ ಹಾಕಿ…

    0
  • ಗೋಧಿ ಹುಡಿಗೆ ೨ಕಪ್ ಸ್ವಚ್ಛಗೊಳಿಸಿ ಸಣ್ಣಗೆ ತುಂಡುಮಾಡಿಟ್ಟ ಮೆಂತೆಸೊಪ್ಪನ್ನು ಸೇರಿಸಬೇಕು. ಅದೇ ಹಿಟ್ಟಿಗೆ ಎಣ್ಣೆ, ಉಪ್ಪು, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಅಜವಾನ(ಓಮ) ಸೇರಿಸಿ ಚೆನ್ನಾಗಿ ಮಿಶ್ರಮಾಡಬೇಕು. ೧೦ ನಿಮಿಷ…

    0
  • ಎಳತು ಗುಜ್ಜೆಯ ಹೊರಗಿನ ಸಿಪ್ಪೆ ಮತ್ತು ಒಳಗಿನ ಗೂಂಜನ್ನು ತೆಗೆದು ತುಂಡುಗಳಾಗಿಸಿ. ಅರಶಿನ ಹುಡಿ, ಹುಣಿಸೇಹುಳಿ ರಸ, ಇಲ್ಲವೇ ಹುಳಿ ಮಜ್ಜಿಗೆ ಸೇರಿಸಿ ಐದು ನಿಮಿಷ ಬಿಟ್ಟುನೀರನ್ನು ಬಸಿಯಿರಿ. ಹೋಳುಗಳನ್ನು ಉಪ್ಪು,…

    0
  • ಒಂದು ಕುಕ್ಕರ್ ನಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಅದಕ್ಕೆ ಕಂದು ಕಡಲೆಯನ್ನು ಹಾಕಬೇಕು. ಕುಕ್ಕರ್ ಅನ್ನು ಉರಿಯ ಮೇಲಿರಿಸಿ ಎರಡು ವಿಷಲ್ ಕೂಗಿದ ಮೇಲೆ ಕೆಳಗಿಳಿಸಿ. ತೊಂಡೆಕಾಯಿಯನ್ನು ಉದ್ದಕ್ಕೆ ತುಂಡರಿಸಿ.…

    0
  • ಒಂದು ಬಾಣಲೆಯಲ್ಲಿ ಹಾಲಿನ ಹುಡಿಯನ್ನು ತೆಗೆದುಕೊಂಡು ಅದಕ್ಕೆ ನೀರು ಸೇರಿಸಿ ಚೆನ್ನಾಗಿ ಕಲಸಬೇಕು. ಹಾಲಿನ ಹುಡಿ ನೀರಿನಲ್ಲಿ ಕರಗಿ ತೆಳುವಾದ ಪೇಸ್ಟ್ ನಂತೆ ಆಗುತ್ತದೆ. ಆ ಸಮಯದಲ್ಲಿ ಬಾಣಲೆಯನ್ನು ಉರಿಯುತ್ತಿರುವ ಒಲೆಯ ಮೇಲಿರಿಸಿ. ಹಾಲು ಕುದಿಯಲು…

    0
  • ತೊಂಡೆಕಾಯಿಗಳನ್ನು ಸ್ವಚ್ಛಗೊಳಿಸಿ ಉದ್ದಕ್ಕೆ ಕತ್ತರಿಸಬೇಕು. ತುಂಡುಗಳಿಗೆ ಉಪ್ಪು ಮತ್ತು ಖಾರಪುಡಿಯನ್ನು ಮಿಶ್ರಮಾಡಿ ಸ್ವಲ್ಪ ಹೊತ್ತು ಇಡಬೇಕು. ಎಣ್ಣೆ ಹಾಕಿ, ಒಗ್ಗರಣೆ ಜೊತೆ ಬೆಳ್ಳುಳ್ಳಿ ಜಜ್ಜಿ ಸೇರಿಸಿ ಹುರಿದು…

    0