ಮಸಾಲೆ ಸಾಮಾಗ್ರಿಗಳನ್ನು ಬೇರೆಬೇರೆಯಾಗಿ ಹುರಿದು ಸೇರಿಸಿ ಹುಡಿ ಮಾಡಿಟ್ಟುಕೊಳ್ಳಿ. ಮೈದಾ, ಕಡಲೆ ಹಾಗೂ ಅಕ್ಕಿ ಹಿಟ್ಟುಗಳಿಗೆ ಅರಶಿನ, ಖಾರದ ಹುಡಿ, ಉಪ್ಪು, ಎರಡು ಚಮಚ ಬಿಸಿ ಎಣ್ಣೆ ಹಾಕಿ ಪೂರಿ ಹದಕ್ಕೆ ಗಟ್ಟಿಯಾಗಿ ಕಲಸಿ. ನಂತರ ಚಪಾತಿಯಂತೆ ಲಟ್ಟಿಸಿ,…
ರುಚಿ ಸಂಪದ
ಅಕ್ಕಿಯನ್ನು ತೊಳೆದು, ಬಸಿದು ಬಟ್ಟೆಯ ಮೇಲೆ ಹರಡಿ ನೆರಳಿನಲ್ಲಿ ಒಣಗಿಸಿ. ನೀರಿನ ಪಸೆ ಆರುವವರೆಗೆ ಸ್ವಲ್ಪ ಬಿಸಿ ಮಾಡಿ. ಉದ್ದಿನ ಬೇಳೆಯನ್ನು ಕೆಂಪಗೆ ಹುರಿದು ಅಕ್ಕಿಯೊಂದಿಗೆ ಸೇರಿಸಿ ನುಣ್ಣಗೆ ಹುಡಿ ಮಾಡಿ. ಈ ಹಿಟ್ಟಿಗೆ ಜೀರಿಗೆ, ತುಪ್ಪ, ಇಂಗು,…
0ಅಕ್ಕಿ ಹಿಟ್ಟು, ಮೈದಾ ಹಿಟ್ಟು ಹಾಗೂ ಉಪ್ಪು ಸೇರಿಸಿಡಿ. ಕೆಂಪು ಮೆಣಸಿನಕಾಯಿಯನ್ನು ಸ್ವಲ್ಪ ಎಣ್ಣೆಯಲ್ಲಿ ಹುರಿದು ತೆಂಗಿನಕಾಯಿ, ಇಂಗುಗಳೊಂದಿಗೆ ಸೇರಿಸಿ ರುಬ್ಬಿ. ರುಬ್ಬಿದ ಮಿಶ್ರಣವನ್ನು ಅಕ್ಕಿ ಹಿಟ್ಟಿನ ಮಿಶ್ರಣಕ್ಕೆ ಸೇರಿಸಿ ಸ್ವಲ್ಪ ನೀರು ಹಾಕಿ ಪೂರಿ ಹಿಟ್ಟಿನ ಹದಕ್ಕೆ…
0ತೆಂಗಿನ ತುರಿ, ಒಣಮೆಣಸಿನ ಕಾಯಿ, ಹುರಿಗಡಲೆ, ಅರಶಿನ ಹುಡಿ ಹಾಕಿ ರುಬ್ಬಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಲಿರಿಸಿ, ಸಾಸಿವೆ, ಇಂಗು ಒಗ್ಗರಣೆ ಮಾಡಿ, ಒಗ್ಗರಣೆಗೆ ಮೆಂತ್ಯೆ ಕಾಳುಗಳನ್ನು ಹಾಕಿ ಬಾಡಿಸಿ. ರುಬ್ಬಿದ ಮಿಶ್ರಣ, ಉಪ್ಪು, ಹುಣಸೆ ರಸ, ಬೆಲ್ಲದ…
0ಪುದೀನಾ ಎಲೆಗಳು, ನಿಂಬೆ ರಸ, ಕಾಳು ಮೆಣಸಿನ ಹುಡಿಗಳನ್ನು ಸೇರಿಸಿ ರುಬ್ಬಿ. ಪನ್ನೀರಿನ ತುಂಡುಗಳನ್ನು ಸ್ವಲ್ಪ ತುಪ್ಪದಲ್ಲಿ ಹುರಿದು ಕೊಂಡಿರಿ. ತಟ್ಟೆಯಲ್ಲಿ ಎಲ್ಲಾ ಹಣ್ಣುಗಳನ್ನು ಹರಡಿ ಅರೆದ ಮಿಶ್ರಣ, ಪನ್ನೀರ್ ತುಂಡುಗಳು, ಸಕ್ಕರೆ, ಉಪ್ಪು ಹಾಕಿ…
0ಒಂದು ಪಾತ್ರೆಗೆ ಎಲ್ಲ ಹಿಟ್ಟಿನ ಜೊತೆಗೆ ತುರಿದ ಸೌತೇಕಾಯಿ, ಹಸಿ ಮೆಣಸಿನಕಾಯಿ ಪೇಸ್ಟ್, ಅರಶಿನ ಹುಡಿ, ಇಂಗು, ಉಪ್ಪು, ಕೊತ್ತಂಬರಿ ಸೊಪ್ಪು ಇವೆಲ್ಲವನ್ನು ಬೆರೆಸಿ ನೀರು ಹಾಕಿ ಚಪಾತಿ ಹಿಟ್ಟಿನ ಹದಕ್ಕೆ ಬರುವಂತೆ ಕಲಸಿ. ೫ ನಿಮಿಷ ಬಿಟ್ಟು ಕೈಯಿಂದ…
0ಕಡಲೆ ಹಿಟ್ಟು, ಅಕ್ಕಿ ಹಿಟ್ಟುಗಳನ್ನು ಒಂದು ಚಮಚ ಬಿಸಿ ಎಣ್ಣೆ ಸೇರಿಸಿ ಕಲಸಿಡಿ. ತೆಂಗಿನ ತುರಿ, ಕರಿಬೇವಿನ ಎಲೆಗಳು, ಅರಶಿನ, ಮೆಣಸಿನ ಹುಡಿ, ಉಪ್ಪು, ಗರಮ್ ಮಸಾಲೆಗಳನ್ನು ಸೇರಿಸಿ ತರಿತರಿಯಾಗಿ ಅರೆದು, ಬ್ರೆಡ್ ತುಂಡುಗಳೊಂದಿಗೆ ಬೆರೆಸಿ. ಕಡಲೆ…
0ತೊಗರಿಬೇಳೆ ಹಾಗೂ ಕಡ್ಲೆಬೇಳೆಯನ್ನು ೨ ರಿಂದ ೩ ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ. ನಂತರ ಸೋಸಿ, ನೀರು ತೆಗೆದು ಅದಕ್ಕೆ ತೆಂಗಿನ ತುರಿ, ಹೆಚ್ಚಿದ ಹಸಿಮೆಣಸು, ಉಪ್ಪು ಬೆರೆಸಿ ಗಟ್ಟಿಯಾಗಿ ರುಬ್ಬಿಕೊಳ್ಳಿರಿ. ಅದಕ್ಕೆ ಶುಂಠಿ, ಕರಿಬೇವು, ಕೊತ್ತಂಬರಿ,…
0ಅಕ್ಕಿ ಹಿಟ್ಟು, ಮೈದಾ ಹಿಟ್ಟು, ಚಿರೋಟಿ ರವೆ, ಕಡಲೆಕಾಯಿ ಬೀಜ, ಹುರಿಗಡಲೆಗಳನ್ನು ಸೇರಿಸಿಡಿ. ಈ ಮಿಶ್ರಣಕ್ಕೆ ಇಂಗು, ವನಸ್ಪತಿ, ಈರುಳ್ಳಿ, ಕರಿಬೇವು, ಉಪ್ಪು, ಮೆಣಸಿನ ಹುಡಿ, ಎಳ್ಳು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ಮಿಶ್ರಣದಿಂದ ಸ್ವಲ್ಪ ಹಿಟ್ಟು ತೆಗೆದುಕೊಂಡು…
0ಹುರುಳಿಕಾಳುಗಳನ್ನು ಚೆನ್ನಾಗಿ ತೊಳೆದು ಸ್ವಚ್ಛಗೊಳಿಸಿ ಕಣ್ಣು (ತೂತು) ಪಾತ್ರೆಯಲ್ಲಿ ಹಾಕಿದಾಗ ನೀರೆಲ್ಲ ಬಸಿದು ಹೋಗುತ್ತದೆ.(ಅಂಗಡಿಯಿಂದ ತಂದದ್ದರಲ್ಲಿ ಕಲ್ಲು ಇರುತ್ತದೆ, ನೋಡಿಕೊಳ್ಳಬೇಕು) ಪರಿಮಳ ಮತ್ತು ರುಚಿಗಾಗಿ ಸ್ವಲ್ಪ ಹುರಿಯಬೇಕು.…
0