ಇದೂ ಒಂದು ಟೂ-ಇನ್-ಒನ್ ಮಂದಿರ

0
ಮುಂಬಯಿಯೂ ಒಂದು ಹಳ್ಳಿಯಿದ್ದಂತೆ. ಇಲ್ಲೂ ಜನರು ದೇವರು ಎಂದರೆ ಎಲ್ಲೆಂದರಲ್ಲಿ ನೆಲಕ್ಕೆ ಬೀಳುವರು. ಮಾಧ್ಯಾಹ್ನಿಕ ಪತ್ರಿಕೆಯೊಂದರಲ್ಲಿ [:http://web.mid-day.c...|ಇವತ್ತಿನ ಅಂಕಣ ನೋಡಿ], ಹೀಗಿದೆ: "ಸಿನೆಮಾ ಮಂದಿರವೋ ದೇವತಾ ಮಂದಿರವೋ?" ಮುಂಬಯಿ ಎಂದರೆ ಬರಿಯ ಪಾಶ್ಚಾತ್ಯ ಸಂಸ್ಕೃತಿ ಅಂತ ತಿಳಿಯಬೇಡಿ. ;)
News Story: