ಹೋರಾಟ

ನಿಜಕ್ಕೂ ಈ ಸರಕಾರಕ್ಕೆ ಕನ್ನಡತನ ಅಂದರೆ ಏನು ಅಂತ ಗೊತ್ತಿದೆಯಾ?????

Submitted by Chetan.Jeeral on Tue, 06/09/2009 - 15:55

ಸುಮಾರು ಎರೆಡು ದಿನಗಳ ಹಿಂದೆ ಸರಕಾರ ಒಂದು ಸುತ್ತೋಲೆ ಹೊರಡಿಸುತ್ತದೆ ಇದರ ಒಕ್ಕರಣೆ ಹೀಗಿದೆ "ಇನ್ನು ಮೇಲೆ ಯಾವುದೇ ಸರಕಾರೀ ಮತ್ತು ಅರೆ ಸರಕಾರೀ ಕಟ್ಟಡಗಳ ಮೇಲೆ ಕನ್ನಡ ಬಾವುಟವನ್ನು ಹಾರಿಸಬಾರದು". ನೋಡಿ ಇದು ನಮ್ಮ ಕರ್ನಾಟಕದ ಪರಿಸ್ಥಿತಿ. ಇಂತಹ ಘಟನೆಗಳು ಕೇವಲ ಕರ್ನಾಟಕದಲ್ಲಿ ನಡೆಯಲು ಮಾತ್ರ ಸಾಧ್ಯ.

ಬ್ಲಾಗ್ ವರ್ಗಗಳು